March 13, 2026

ಉಪ್ಪಿನಂಗಡಿ: ಶಿರಾಡಿ ಘಾಟ್ ನಲ್ಲಿ ಮಗುಚಿ ಬಿದ್ದ ಟ್ಯಾಂಕರ್

0
image_editor_output_image-365460519-1753770188618.jpg

ಉಪ್ಪಿನಂಗಡಿ: ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಘಾಟ್ ನಲ್ಲಿ ಸೋಮವಾರ ನಡೆದಿದೆ.

ಶಿರಾಡಿ ಗಡಿ ದೇವಸ್ಥಾನದ ಮೇಲ್ಬಾಗದ ಪರಿಸರದಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಗುಂಡ್ಯ ಹೊಳೆಗೆ ಬೀಳುವ ಸಾಧ್ಯತೆ ಇತ್ತಾದರೂ ಹೆದ್ದಾರಿ ಬದಿಯ ಮರಗಳು ತಡೆದಂತಿತ್ತು.

Leave a Reply

Your email address will not be published. Required fields are marked *

error: Content is protected !!