March 13, 2026

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಳಿಗೆಯಲ್ಲಿ ಬೆಂಕಿ ಅವಘಡ

0
image_editor_output_image-1037313507-1753772181590.jpg

ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ನಡೆದಿದೆ. ಮಳಿಗೆಯಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದೆ.

ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

error: Content is protected !!