September 22, 2026

ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

0
image_editor_output_image-1511703819-1753852525533.jpg

ಬೆಳಗಾವಿ: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಮೊದಗಾ ಗ್ರಾಮದಲ್ಲಿ ನಡೆದಿದೆ.

ರವಿ ವೀರನಗೌಡ ಹಟ್ಟಿಹೊಳಿ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಪುಣೆಯ ಗ್ಲೋಬಲ್ ಕಂಪನಿಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದನು. ಆದರೆ 15 ದಿನಗಳ ಹಿಂದೆ ರವಿಯನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದ ಮನನೊಂದ ರವಿ ತನ್ನ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

Leave a Reply

Your email address will not be published. Required fields are marked *

You may have missed

error: Content is protected !!