ನಮ್ಮ ಕರಾವಳಿ ಧರ್ಮಸ್ಥಳ: ಗುರುತಿಸಲಾದ ಮೂರನೇ ಉತ್ಖನನದಲ್ಲಿ 6 ಅಡಿ ತೋಡಿದರೂ ಸಿಗದ ಕಳೇಬರ admin July 30, 2025 0 ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. Post navigation Previous: ಧರ್ಮಸ್ಥಳ: ಮೃತದೇಹ ಹೂತು ಹಾಕಿದ ಪ್ರಕರಣ: ಗುರುತು ಮಾಡಿದ 4ನೇ ಸ್ಥಳದಲ್ಲಿ ಸಿಗದ ಕಳೇಬರNext: ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣನ ಬಗ್ಗೆ ಆಗಸ್ಟ್ 1ಕ್ಕೆ ತೀರ್ಪು More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್ ಪೆಕ್ಟರ್ ಬಾಲಕೃಷ್ಣ reporter_2 September 22, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಸೌಜನ್ಯಾ ಪ್ರಕರಣದ ಮರುತನಿಖೆಗೆ ಸುಪ್ರೀಂ ಆದೇಶ: ‘ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ’ ಎಂದ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ reporter_2 September 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.