March 13, 2026

ಧರ್ಮಸ್ಥಳ: ಮೃತದೇಹ ಹೂತು ಹಾಕಿದ ಪ್ರಕರಣ: ಗುರುತು ಮಾಡಿದ 4ನೇ ಸ್ಥಳದಲ್ಲಿ ಸಿಗದ ಕಳೇಬರ

0
image_editor_output_image-1519839724-1753880773682

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 3 ಗಂಟೆಯಿಂದ 5 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಐದನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!