ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಐದನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಜುಲೈ 30 ರಂದು ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ಐದನೇ ಗುರುತು ಮಾಡಿದ ಸ್ಥಳದಲ್ಲಿ 5 ಗಂಟೆಯಿಂದ 6 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.
ಇಂದಿನ ಎಸ್.ಐ.ಟಿ ಕಾರ್ಯಾಚರಣೆ ಅಂತ್ಯ ಮಾಡಿದ್ದು ನಾಳೆ ಎಂದಿನಂತೆ ಕಾರ್ಯಾಚರಣೆ ಆರಂಭವಾಗುತ್ತದೆ.




