ಉಪ್ಪಿನಂಗಡಿ: ಲಾರಿ ಢಿಕ್ಕಿಯಾಗಿ ದ್ವಿಚಕ್ರ ಸವಾರರೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಇಂದು ನಡೆದಿರುವುದಾಗಿ ವಾರದಿಯಾಗಿದೆ.
ಮಠ ನಿವಾಸಿ, ಉಪ್ಪಿನಂಗಡಿಯ ಫ್ಯಾಷನ್ ವರ್ಲ್ಡ್ ಜವಳಿ ಅಂಗಡಿಯ ಮಾಲಕ ಇಬ್ರಾಹೀಂ ಮೃತ ಸವಾರ ಎಂದು ಗುರುತಿಸಲಾಗಿದೆ.
ಮಠದಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಇವರಿಗೆ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಢಿಕ್ಕಿಯಾಗಿ ಈ ಘಡ ಸಂಭವಿಸಿದೆ.

