March 18, 2026

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ: 10 ಲಕ್ಷ ರೂ. ದಂಡ

0
image_editor_output_image-962112557-1754132656695.jpg

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!