March 19, 2026

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅಸ್ಥಿಪಂಜರ

0
image_editor_output_image235799477-1754385851421.jpg

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!