March 18, 2026

ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಒಬ್ಬ ಆರೋಪಿಯ ಬಂಧನ

0
image_editor_output_image-268392404-1754587936158

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಕನ್ಯಾಡಿ ನಿವಾಸಿ ಸೋಮನಾಥ ಸಫಲ್ಯ (48) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2),191(2),115(2),324(5),352,307 ಜೊತೆಗೆ 190 BNS ಅಡಿಯಲ್ಲಿ ಸುಮಾರು 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!