March 18, 2026

‘ಕಾಂತಾರ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಕೋಣ ಸಾವು

0
image_editor_output_image21642596-1754750817199.jpg

ಕುಂದಾಪುರ: 2022ರಲ್ಲಿ ರಿಲೀಸ್ ಆದ ‘ಕಾಂತಾರ’ ಸಿನಿಮಾ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ಮಿಂಚಿದ್ದರು. ಅವರು ಈ ಸಿನಿಮಾಗಾಗಿ ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು.

Leave a Reply

Your email address will not be published. Required fields are marked *

error: Content is protected !!