March 19, 2026

ಮತಗಳ್ಳತನ: ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ಪೊಲೀಸ್ ವಶಕ್ಕೆ

0
image_editor_output_image-1547935697-1754899100184.jpg

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್‌ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!