February 2, 2026

ವಿಟ್ಲ: ಅನಾರೋಗ್ಯದಿಂದ ಯುವಕ ನಿಧನ

0
image_editor_output_image848248637-1755237283184

ವಿಟ್ಲ: ಮಂಗಳಪದವು ಇಸ್ಮಾಯಿಲ್ ಅವರ ಪುತ್ರ ಮಹಮ್ಮದ್ ಸಮೀರ್ (24)ಅನಾರೋಗ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಿಟ್ಲದ ಮೇಗಿನಪೇಟೆಯಲ್ಲಿ ಪ್ಲಾಸ್ಟಿಕ್ ಪ್ಲೇಟ್ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದರು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮೃತರಿಗೆ ತಂದೆ, ತಾಯಿ ಮತ್ತು ಸಹೋದರ ಇದ್ದಾರೆ.

Leave a Reply

Your email address will not be published. Required fields are marked *

error: Content is protected !!