ವಿಟ್ಲ: ಹೊರೈಝನ್ ಶಾಲೆ, ಸ್ವಾತಂತ್ರೊತ್ಸವ,.
ವಿಟ್ಲ; ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲೆಯ ಅಧ್ಯಕ್ಷ ಅಝೀಝ್ ಸನ ಧ್ವಜಾರೋಹಣ ಮಾಡಿದರು.
ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು, ಖತೀಬ್ ಆರಿಫ್ ಬಾಖವಿ,ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಕಾರ್ಯದರ್ಶಿ ನೋಟರಿ ಅಬೂಬಕರ್,ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಟ್ರಸ್ಟಿಗಳಾದ ಝುಬೈರ್ ಮಾಸ್ಟರ್, ಇಸಾಕ್ ಸಾಹೇಬ್, ಅಬ್ದುಲ್ ಹಮೀದ್ ಬದ್ರಿಯಾ, ಇಕ್ಬಾಲ್ ಶೀತಲ್,ಅಬ್ದುಲ್ ರಹಿಮಾನ್ ದೀಪಕ್,ಮಸೀದಿ ಕೋಶಾಧಿಕಾರಿ ಶರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ , ವಿಟ್ಲ ಜಮಾಅತ್ ಯೂತ್ ವಿಂಗ್ ಅಧ್ಯಕ್ಷ ರಫೀಕ್ ಪೊನ್ನೋಟ್ಟು, ಕಾರ್ಯದರ್ಶಿ ನಮೀರ್ ಹಳೆಮನೆ ಮುಂತಾದವರು ಪಾಲ್ಗೊಂಡಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಬಳಿಕ ವಿಟ್ಲ ಪೇಟೆಯ ರಾಜಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಮೆರವಣಿಗೆ ನಡೆಯಿತು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು,
ಸಮೀಯಾ ವಂದಿಸಿದರು.
ಸಲ್ವಾನ್ ನಿರೂಪಿಸಿದರು




