February 2, 2026

ವಿಟ್ಲ: ವಿಠ್ಠಲ್ ಎಜ್ಯುಕೇಶನ್ ಸೊಸೈಟಿ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ

0
image_editor_output_image992317913-1755238269372

ವಿಟ್ಲ ವಿಟ್ಠಲ ಎಜುಕೇಶನ್ ಸೊಸೈಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾದ 79 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಿವೃತ್ತ ಯೋಧ ಸುಬೇದಾರ್ ಬಾಲಕೃಷ್ಣ ರೈ ಧ್ವಜಾರೋಹಣ ನೆರವೇರಿಸಿದರು.

ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಲಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಸದಸ್ಯ ರವಿಪ್ರಕಾಶ್ ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ, ಆಡಳಿತ ಅಧಿಕಾರಿ ಪ್ರಶಾತ್ ಚೊಕ್ಕಾಡಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!