March 22, 2026

ವೆಸ್ಟ್ ಇಂಡೀಸ್ ಸರಣಿಗೆ ಪಾಲ್ ಕಾಲಿಂಗ್ ವುಡ್ ಇಂಗ್ಲೆಂಡ್ ಕೋಚ್ ಆಗಿ ಆಯ್ಕೆ

0
paul-collingwood-e1614861241970.jpg

ಇಂಗ್ಲೆಂಡ್: ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್ ತಂಡಕ್ಕೆ ಪಾಲ್ ಕಾಲಿಂಗ್ ವುಡ್ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಸದ್ಯ ಆಸಿಸ್ ಸರಣಿಯಲ್ಲಿರುವ ಇಂಗ್ಲೆಂಡ್ ತಂಡ ಮೊದಲ ಎರಡು ಪಂದ್ಯಗಳನ್ನ ಸೋತು ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಇದೀಗ ಇದರ ನಡುವೆಯೇ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಟಿ20 ಸರಣಿಯಲ್ಲಿ ಭಾಗಿಯಾಗಲಿದೆ.

ಹೀಗಾಗಿ ಈ ಸರಣಿಗೆ ಇಂಗ್ಲೆಂಡ್‌ನ ಮಾಜಿ ಆಟಗಾರ ಪಾಲ್ ಕಾಲಿಂಗ್ ವುಡ್ ಅವರನ್ನ ಮುಖ್ಯಕೋಚ್ ಆಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!