February 2, 2026

ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ

0
image_editor_output_image-1200161098-1755251756900

79ನೇಸ್ವಾತಂತ್ರೋತ್ಸವ ದ ಧ್ವಜಾರೋಹಣ ಕಾರ್ಯಕ್ರಮವು ವಿಟ್ಲ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.


ಧ್ವಜಾರೋಹಣವನ್ನು ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನಕರ ಅಲ್ವ ರವರು ನೆರೆವೇರಿಸಿದರು,ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ ವಹಿಸಿದ್ದರು.


ಈ ಸಂದರ್ಭದಲ್ಲಿ ವಿಟ್ಲ ವಿಟ್ಲ ಪಟ್ಟಣ ಪಂಚಾಯಿತಿ ವಿರೋದ ಪಕ್ಷದ ನಾಯಕ ವಿಕೆಎಂ ಅಶ್ರಫ್.ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ಹಸೈನರ್ ನೆಲ್ಲಿಗುಡ್ಡೆ,ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ,ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿಕೆಎಂ ಹಂಝ ಸೇರಿದಂತೆ ಪ್ರಮುಖರಾದ ಶರೀಫ್, ರವಿ ಉಕ್ಕುಡ ,ಗಿಲ್ಬರ್ಟ್ ಡಿಸೋಜಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!