February 2, 2026

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

0
image_editor_output_image-533185915-1755502642545.jpg

ಪುತ್ತೂರು: ಯುವತಿಯೊಬ್ಬಳು ನಿಗೂಢ ಕಾರಣಕ್ಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ರವಿವಾರ ನಡೆದಿದೆ.

ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡವರು. ಅವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ತೇಜಸ್ವಿನಿ ಅವರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!