February 2, 2026

ಲಾಟರಿಯಲ್ಲಿ ಸುಳ್ಯ ನಿವಾಸಿಗೆ 1 ಕೋಟಿ ರೂ. ಬಂಪರ್ ಬಹುಮಾನ

0
image_editor_output_image-1951790361-1755508347485.jpg

ಸುಳ್ಯ: ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ.

ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲೀಕ ವಿನಯ್ ಯಾವಟೆ ಅವರಿಗೆ ಅದೃಷ್ಟ ತಂದುಕೊಟ್ಟಿತು. ಅವರು 1 ಕೋಟಿ ರೂಪಾಯಿ ಬಂಪರ್ ಬಹುಮಾನವನ್ನು ತಮ್ಮದಾಗಿಸಿಕೊಂಡರು. ವಿನಯ್ ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ವಿಜೇತ ಟಿಕೆಟ್ ಖರೀದಿಸಿದ್ದರು.

Leave a Reply

Your email address will not be published. Required fields are marked *

error: Content is protected !!