February 1, 2026

ಬಸ್ ಹೊತ್ತಿ ಉರಿದು ಮಕ್ಕಳು ಸೇರಿ 71 ಮಂದಿ ಮೃತ್ಯು

0
newindianexpress_2025-08-20_yd4bozb6_Bus-accident-Afghanistan.jpg

ಅಫ್ಘಾನಿಸ್ತಾನ: ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಬಸ್ ಅಪಘಾತದಲ್ಲಿ 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಪ್ರಮುಖ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್, ಟ್ರಕ್ ಮತ್ತು ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ.

ಪ್ರಾಂತೀಯ ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಾಕಿ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದು, ಇದು ಇತ್ತೀಚಿನ ನೆನಪಿನಲ್ಲಿ ಸಂಭವಿಸಿದ ಭೀಕರ ಸಂಚಾರ ದುರಂತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!