ನಮ್ಮ ಕರಾವಳಿ ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಪ್ರಥಮ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ admin August 20, 2025 0 ಕಡಬ ಪಟ್ಟಣ ಪಂಚಾಯತ್ ಗೆ ನಡೆದ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ಪಾಲಾಗಿದೆ. Post navigation Previous: ಶಿವಮೊಗ್ಗ: ಹಾಲಿನ ವಾಹನ, ಬೈಕ್ ನಡುವೆ ಅಪಘಾತ: ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸಾವುNext: ಬಸ್ ಹೊತ್ತಿ ಉರಿದು ಮಕ್ಕಳು ಸೇರಿ 71 ಮಂದಿ ಮೃತ್ಯು More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.