February 2, 2026

ರಾಷ್ಟ್ರೀಯ ಹೆದ್ದಾರಿಯ ಬಳಿ ಯುವತಿಯ ಮೃತದೇಹ ಪತ್ತೆ: ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

0
image_editor_output_image-842940559-1755668562526.jpg

ಚಿತ್ರದುರ್ಗ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಸಿಕ್ಕ ಅಪರಿಚಿತ ಶವದ ಗುರುತು ಪತ್ತೆ ಮಾಡಲಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಯುವತಿಯನ್ನ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ವರ್ಷಿತಾ (19) ಎಂದು ಗುರುತಿಸಲಾಗಿದೆ.

ಈಕೆ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳೆಂದು ತಿಳಿದುಬಂದಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!