February 1, 2026

12 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಕೀಲೆ ಅರ್ಚನಾ ಉತ್ತರ ಪ್ರದೇಶದಲ್ಲಿ ಪತ್ತೆ

0
image_editor_output_image1888694278-1755668765722.jpg

ಲಕ್ನೋ: 12 ದಿನಗಳ ಹಿಂದೆ ಮಧ್ಯಪ್ರದೇಶದ ರೈಲಿನಿಂದ ನಾಪತ್ತೆಯಾಗಿದ್ದ ಮಹಿಳಾ ತರಬೇತಿ ವಕೀಲೆ ಅರ್ಚನಾ ತಿವಾರಿ ಉತ್ತರ ಪ್ರದೇಶದ ಲಿಂಖಿಂಪುರ ಖೇರಿ ನಗರದಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್‌ನ ಸರ್ಕಾರಿ ರೈಲ್ವೆ ಪೊಲೀಸರು ಅರ್ಚನಾರನ್ನ ನೇಪಾಳ ಗಡಿಯಲ್ಲಿ ಪತ್ತೆಹಚ್ಚಿದ್ದು, ಭೋಪಾಲ್‌ಗೆ ಕರೆದೊಯ್ದು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!