February 1, 2026

ಗಣೇಶ ಚತುರ್ಥಿ: ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

0
image_editor_output_image-1943090017-1755763681922.jpg

ಮಂಗಳೂರು: ಗಣೇಶ ಚತುರ್ಥಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರ ಸೌಲಭ್ಯವನ್ನು ಕಲ್ಪಿಸಿದೆ. ತಮ್ಮ ಮನವಿ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಿದ್ದು, ಚೌತಿಯ ಮುನ್ನ ದಿನದಂದು ಊರಿಗೆ ವಾಪಸಾಗಲು ಪ್ರಯೋಜನವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!