ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಜಾತ ಭಟ್ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪಗಳನ್ನು ಮಾರುತ್ತಿದ್ದಾರೆಂದು ಆರೋಪಿಸಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.
ಮಹೇಶ್‌ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ ಹಾಗೂ ಸುಜಾತಾ ಭಟ್ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.