February 1, 2026

ಮಂಜೇಶ್ವರ: ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image129112108-1755840823306.jpg

ಮಂಜೇಶ್ವರ: ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುತ್ತಿಕೋಲ್ ನಿವಾಸಿ ಮಧು (50) ಮೃತಪಟ್ಟವರು.

ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಬದಿಯಡ್ಕ , ಆದೂರು, ಕಾಸರಗೋಡು ನಗರ ಪೊಲೀಸ್ ಠಾಣೆ ಗಳಲ್ಲಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕ್ವಾಟರ್ಸ್ ನಿಂದ ಡೆತ್ ನೋಟ್ ಲಭಿಸಿದೆ. ನಿಷ್ಠಾವಂತ ಅಧಿಕಾರಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!