February 1, 2026

ನೇಣು ಬಿಗಿದು ಬಾಲಕಿ ಆತ್ಮಹತ್ಯೆ

0
image_editor_output_image1270767976-1755932698688.jpg

ಬೆಂಗಳೂರು: ನೇಣು ಬಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಕುಸುಮಾ (16) ಎಂದು ಗುರುತಿಸಲಾಗಿದೆ. ಮನೆಯಲ್ಲೇ ಈಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಾದನಾಯಕನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕುಸುಮಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!