ಮಂಗಳೂರು: ಮಾಸ್ಕ್‌ಮ್ಯಾನ್ ಚಿನ್ನಯ್ಯನ ಅಣ್ಣ ತಾನಾಸಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ತಾನಾಸಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮಾಡುತ್ತಿದ್ದ ಜಾಗಕ್ಕೆ ಹೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಸ್‌ಐಟಿ ವಿಚಾರಣೆಯ ಸಂದರ್ಭದಲ್ಲಿ ಚಿನ್ನಯ್ಯ ಅಣ್ಣ ತಾನಾಸಿಯ ಬಗ್ಗೆ ಕೆಲ ಮಾಹಿತಿ ತಿಳಿಸಿದ್ದ ಹಿನ್ನೆಲೆಯಲ್ಲಿ ಈಗ ಅಣ್ಣನನ್ನು ವಶಕ್ಕೆ ಪಡೆದಿದೆ.

