March 19, 2026

ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು: ವೀರೇಂದ್ರ ಹೆಗ್ಗಡೆ

0
image_editor_output_image-469631946-1755944800595.jpg

ಮಂಗಳೂರು: ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನದ ಬಳಿಕ ಮಾತನಾಡಿದ ಅವರು, ಎಸ್‌ಐಟಿ ತನಿಖೆ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸುವ ಎಲ್ಲರಿಗೂ ಧನ್ಯವಾದಗಳು ಎಂದರು.

Leave a Reply

Your email address will not be published. Required fields are marked *

error: Content is protected !!