ಕ್ರೈಂ ಸುದ್ದಿ ಬೆಳ್ತಂಗಡಿ: ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ ಡಿ admin August 24, 2025 0 ಬೆಳ್ತಂಗಡಿ: ಯೂಟ್ಯೂಬರ್ ಸಮೀರ್.ಎಂ.ಡಿ. ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗಾಗಿ ರವಿವಾರ ಮಧ್ಯಾಹ್ನ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಮೀರ್ ಸದ್ಯ ನಿರೀಕ್ಷಣಾ ಜಾಮೀನು ಪಡೆದಿದ್ದರು. Post navigation Previous: ಈಶ್ವರಮಂಗಲದಲ್ಲಿ ಮನಸೂರೆಗೊಂಡ ಆಕರ್ಷಣೀಯ ಮೀಲಾದ್ ಘೋಷಣಾ ರ್ಯಾಲಿNext: ವಿಟ್ಲ: ಜನಪ್ರಿಯ ಹೆಲ್ತ್ ಸೆಂಟರ್ ಉದ್ಘಾಟನೆ: ವಿಟ್ಲ ಭಾಗದ ಜನರಿಗೆ ಈ ಹೆಲ್ತ್ ಸೆಂಟರ್ ಸಹಕಾರಿ: ಒಡಿಯೂರು ಶ್ರೀ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು reporter_2 September 19, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಹಳ್ಳದಲ್ಲಿ ಕೊಚ್ಚಿ ಹೋದ ಕಾರು: ಮೂವರು ಮಕ್ಕಳು ಸೇರಿ 8 ಮಂದಿ ಸಾವು reporter_2 September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.