February 1, 2026

ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯದ ಯುವತಿ ಆಯ್ಕೆ

0
image_editor_output_image1775756333-1756185499477.jpg

ಸುಳ್ಯ: ಭಾರತೀಯ ಗಡಿ ಭದ್ರತಾ ಪಡೆಗೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆಯ ಸುಶ್ಮಿತಾ ಎಂ.ಎ ಆಯ್ಕೆಗೊಂಡಿದ್ದಾರೆ.

ದಿ.ನಾಗಪ್ಪ ಗೌಡ ಎಂ.ಎಂ ಮತ್ತು ಜಾನಕಿ ದಂಪತಿಯ ಪುತ್ರಿಯಾದ ಸುಶ್ಮಿತಾ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಹಾಗೂ ಪ್ರೌಡ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮರ್ಕಂಜ, ಪಿ.ಯು.ಸಿಯನ್ನು ಎನ್.ಎಂ.ಪಿ.ಯು ಅರಂತೋಡಿನಲ್ಲಿ ಪೂರೈಸಿ ಬಳಿಕ ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!