ದ.ಕ. : ಆ.28 (ಇಂದು) ದ.ಕ ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ: ಭಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು ಮತ್ತು ಉಳ್ಳಾಲ, ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮುಲ್ಕಿ, ಮೂಡುಬಿದಿರೆ, ಪುತ್ತೂರು , ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರ ಗುರುವಾರ ರಜೆ ಘೋಷಿಸಲಾಗಿದೆ.