March 13, 2026

ಮುಲ್ಕಿ: 1 ಕೆ.ಜಿ 160 ಗ್ರಾಂ ಗಾಂಜಾ ಸಹಿತ ಆರೋಪಿಯ ಬಂಧನ

0
image_editor_output_image833287759-1756733620767.jpg

ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ಕೋಡಿಕಲ್ ನಿವಾಸಿ ಧನೇಶ್ ಎಸ್. ಕುಮಾರ್ (35) ಎಂಬಾತ ಬಂಧಿತ ಆರೋಪಿ.

ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮುಲ್ಕಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್, ಬಿ.ಎಸ್

ರವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದು, ಮೊಬೈಲ್ ಪೋನ್ ಹಾಗೂ ಗಾಂಜಾ ತೂಕ ಮಾಡುವ ಯಂತ್ರ ಮತ್ತು ಇತರೆ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!