ನಮ್ಮ ರಾಜ್ಯ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ reporter September 4, 2025 0 ಶಿವಮೊಗ್ಗ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತಾ (28) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣಿಗೆ ಶರಣಾಗಿದ್ದಾಳೆ. Post navigation Previous: ಮೂಡುಬಿದಿರೆ: ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ಪೇದೆಯ ಬಂಧನNext: ಸಚಿವ ಹೆಚ್.ಸಿ ಮಹದೇವಪ್ಪ ಹೆಸರಿನಲ್ಲಿ 27 ಲಕ್ಷ ರೂ. ವಂಚಿಸಿದ ಮಹಿಳೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಅಕ್ರಮ ಗಣಿಗಾರಿಕೆ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು reporter_2 September 19, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಮೃತ ದೇಹ ಕೆರೆಯಲ್ಲಿ ಪತ್ತೆ reporter_2 September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.