December 16, 2025

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತ: ಮಂಗಳೂರಿನ ಯುವಕ ಮೃತ್ಯು

0
image_editor_output_image-1206834768-1757920897879.jpg

ಸೌದಿ ಅರೇಬಿಯಾ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟವರು. ಸೌದಿ ಅರೇಬಿಯಾದ ಜುಬೈಲ್ ನ ಪಾಲಿಟೆಕ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆಂದು ಬಸ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!