ವಿಟ್ಲ: ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಮೆಹಂದಿ ತರಗತಿ
ವಿಟ್ಲ: ವಿಟ್ಲ ಶಾಲಾ ರಸ್ತೆಯಲ್ಲಿರುವ ಮೋತಿ ಸಿಟಿ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಮೆಹಂದಿ ತರಗತಿ ನಡೆಯಲಿದೆ.
ಇದು ಎರಡು ವಾರಗಳ ತರಗತಿ ಆಗಿದ್ದು, ಪ್ರತಿದಿನ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆ ವರೆಗೆ ತರಗತಿಗಳು ನಡೆಯಲಿದೆ. ಮಹಿಳಾ ಸ್ನೇಹಿ ತರಗತಿ ಕೊಠಡಿ, ಮಹಿಳಾ ಶಿಕ್ಷಕರು, ಸಿಸಿ ಕ್ಯಾಮಾರ ವ್ಯವಸ್ಥೆ ಹೊಂದಿದೆ.
ಆಸಕ್ತರು ಈ ಕೆಳಗಿನ ಮೊಬೈಲ್ ಸಂಖ್ಯೆ ಮೂಲಕ ಹೆಸರು ನೋಂದಾಯಿಸಬಹುದು ಅಥವಾ ಮುಖತಃ ಭೇಟಿ ನೀಡಬಹುದು.
9901535258
9980205258




