March 4, 2026

ಕುಂಬಳೆ: ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

0
image_editor_output_image1542415088-1758447291061.jpg

ಕುಂಬಳೆ: ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕಾಸರಗೋಡು ಕುಂಬಳೆ ಶೇಡಿಕಾವು ಎಂಬಲ್ಲಿ ನಡೆದಿದೆ.

ಶೇಡಿಕಾವಿನ ಶಂಕರ ( 52) ಮೃತಪಟ್ಟವರು. ಮನೆಯೊಂದರ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದ ಇವರು ಗಂಭೀರ ಗಾಯಗೊಂಡಿದ್ದು, ಕುಂಬಳೆ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಕುಂಬಳೆ ಠಾಣಾ ಪೊಲೀಸರು ಮಹಜರು ನಡೆಸಿದರು.

Leave a Reply

Your email address will not be published. Required fields are marked *

error: Content is protected !!