ನಮ್ಮ ಕರಾವಳಿ ನಮ್ಮ ರಾಜ್ಯ ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷ ಗಡಿಪಾರು reporter September 23, 2025 0 ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. Post navigation Previous: ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಅಪಘಾತNext: ಗೋಳ್ತಮಜಲು : ರಹ್ಮಾನಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ ಹನೀಫ್ ಹಾಜಿ ಪುನರಾಯ್ಕೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಬೈಕ್ ಸ್ಕಿಡ್ ಆಗಿ ನಾಲೆಗೆ ಬಿದ್ದು ಯುವಕ ಸಾವು reporter_2 September 24, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin September 24, 2026 0 ನಮ್ಮ ಕರಾವಳಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ reporter_2 September 24, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.