ನಮ್ಮ ರಾಜ್ಯ ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಅಪಘಾತ reporter September 23, 2025 0 ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕಾರುಗಳೆರಡು ಎದುರು ಬದುರಾಗಿ ಡಿಕ್ಕಿ ಹೊಡೆದಿದ್ದು ಕಾರುಗಳ ಮುಂಭಾಗ ನುಜ್ಜುಗುಜ್ಜಾಗಿದೆ. ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. Post navigation Previous: ಬಂಟ್ವಾಳ: ಪೋಲಿಸ್ ಜೀಪ್ ಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರನಿಗೆ ಗಾಯNext: ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷ ಗಡಿಪಾರು More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಕುಂದಾಪುರದ ಯುವಕ ಆತ್ಮಹತ್ಯೆ reporter_2 September 23, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು reporter_2 September 23, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್ reporter September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.