ಬಂಟ್ವಾಳ: ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರನೋರ್ವ ಪೋಲಿಸ್ ಜೀಪ್ ಗೆ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ.
ಪಿಲಾತಬೆಟ್ಟು ನಿವಾಸಿ ಹರ್ಷಿತ್ (19) ಗಾಯಗೊಂಡ ಯುವಕ. ಧರ್ಮಸ್ಥಳ ಪೋಲೀಸ್ ಠಾಣೆಯ ಪಿಎಸ್‌ಐ ಮಂಗಳೂರು ನ್ಯಾಯಾಲಯಕ್ಕೆ ಇಲಾಖೆಯ ಪೋಲಿಸ್ ಜೀಪ್ ನಲ್ಲಿ ಹೋಗುತ್ತಿದ್ದರು.

