March 4, 2026

ವಿಟ್ಲ: ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ಬಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾಯಣ ಎಂಬಾತನ ಬಂಧನ

0
IMG-20220615-WA0046

ವಿಟ್ಲ: ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆಗೆ ಅಪ್ರಾಪ್ತ ಬಾಲಕಿ ಮನೆಗೆ ಬಂದು ವ್ಯಕ್ತಿ ಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸ್ಥಳೀಯ ನಿವಾಸಿ ನಾರಾಯಣ (42) ಎಂಬಾತ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂದಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಡೆಸಲಾಗಿ ಆರೋಪಿಯನ್ನು ಬಂಧಿಸಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!