September 21, 2026

ಹಾಸನದಲ್ಲಿ ನಿಗೂಢ ಸ್ಫೋಟ: ಮಗು ಸೇರಿ ಮೂವರಿಗೆ ಗಂಭೀರ ಗಾಯ

0
image_editor_output_image-303443305-1759215975315.jpg

ಹಾಸನ: ಹಳೇಆಲೂರು ಗ್ರಾಮದಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಾಯಗೊಂಡು ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಘಟನೆಯಲ್ಲಿ ಸುದರ್ಶನ್ ಆಚಾರ್ (32), ಕಾವ್ಯ (27) ಹಾಗೂ ಒಂದು ಮಗುವಿಗೆ ಗಾಯವಾಗಿದೆ. ಅವರನ್ನು ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

 

ದಂಪತಿಯನ್ನು ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ದಂಪತಿ ಸ್ಥಿತಿ ಚಿಂತಾಜನಕವಾಗಿದೆ. ಉಳಿದಂತೆ ಮಗು ಸೇರಿ ಮನೆಯಲ್ಲಿದ್ದ ಇತರ ನಾಲ್ವರು ಸುರಕ್ಷಿತವಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!