March 20, 2026

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

0
image_editor_output_image-2046286071-1759315067238.jpg

ಮಂಗಳೂರು/ಬೆಂಗಳೂರು : ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲಾಗಿದ್ದು, ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!