December 16, 2025

ನಟ ವಿಜಯ್ ದೇವರಕೊಂಡ ಪ್ರಯಾಣಿಸುತ್ತಿದ್ದ ಕಾರು ಅಪಘಾತ

0
image_editor_output_image1295303739-1759926250622.jpg

ನಟ ವಿಜಯ್ ದೇವರಕೊಂಡ ಅವರ ಕಾರು ಅಪಘಾತಕ್ಕೊಳಗಾಗಿದೆ. ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದೆ.

ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮತ್ತೊಂದು ಕಾರು ವಿಜಯ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!