February 2, 2026

ಫೇಸ್‌ಬುಕ್‌ನಲ್ಲಿ ಡೆತ್‌ನೋಟ್‌  ಬರೆದು ನವವಿವಾಹಿತೆ ಆತ್ಮಹತ್ಯೆ

0
image_editor_output_image1333067167-1760085962327.jpg

ಚಿಕ್ಕಬಳ್ಳಾಪುರ: ನವವಿವಾಹಿತೆ ಫೇಸ್‌ಬುಕ್‌ನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಾಲಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ

Leave a Reply

Your email address will not be published. Required fields are marked *

error: Content is protected !!