ನಮ್ಮ ಕರಾವಳಿ ಪುತ್ತೂರು: ಸಿಡಿಲು ಬಡಿದು ಯುವಕ ಸಾವು reporter October 13, 2025 0 ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ವಾಮನ (40) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರು 5.30 ರ ವೇಳೆ ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. Post navigation Previous: ಬಂಟ್ವಾಳ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನNext: ಪುತ್ತೂರು: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು More Stories ನಮ್ಮ ಕರಾವಳಿ ಬಂಟ್ವಾಳ: ಪ್ರತಿಭಟನೆ ವೇಳೆ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಆರೋಪ: ವಕೀಲ ಪ್ರಸಾದ್ ವಿರುದ್ಧ ದೂರು ದಾಖಲು admin September 29, 2026 0 ನಮ್ಮ ಕರಾವಳಿ ವಿಟ್ಲ: ಟೀಮ್ ನವಗ್ರಾಮ ಫೌಂಡೇಶನ್ ವತಿಯಿಂದ ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ವಸ್ತ್ರ ವಿತರಣೆ ಕಾರ್ಯಕ್ರಮ admin September 29, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: ಕಾರು, ಗೂಡ್ಸ್ ಆಟೋ, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ reporter September 29, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.