August 12, 2026

ಪುತ್ತೂರು: ಹೆಬ್ಬಾರಬೈಲು ನಿವಾಸಿ ತಾರನಾಥ್ ಹೃದಯಾಘಾತದಿಂದ ಸಾವು

0
image_editor_output_image-742722532-1760448848745.jpg

ಪುತ್ತೂರು: ಪುತ್ತೂರಿನಲ್ಲಿ ಹಿರಿಯ ಜವುಳಿ ಉದ್ಯಮಿಯಾಗಿದ್ದ ಹೆಚ್.ನಾರಾಯಣ ಅವರ ಪುತ್ರ ಹೆಬ್ಬಾರಬೈಲು ನಿವಾಸಿ ತಾರನಾಥ್ ಹೆಚ್(49)ಅವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದರು.

ಆರಂಭದಲ್ಲಿ ತಂದೆ, ಸಹೋದರರ ಜೊತೆ ಹೆಚ್.ನಾರಾಯಣ ಆಂಡ್ ಸನ್ಸ್‌ ಜವುಳಿ ಮಳಿಗೆಯಲ್ಲಿಯೇ ವ್ಯವಹಾರ ನಿರತರಾಗಿದ್ದ ಅವರು ಇತ್ತೀಚಿನ ಕೆಲ ವರ್ಷಗಳಿಂದ ಪಿ ಸಂಗ್ರಾಹಕರಾಗಿ ಕೆಲಸ ಮಾಡಿಕೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!