February 3, 2026

ಮಂಗಳೂರು: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿನಲ್ಲಿ ಸೆರೆ

0
image_editor_output_image375475311-1640506673863

ಮಂಗಳೂರು : ಮಂಗಳೂರು ಹೊರವಲಯದ ಕಟೀಲು -ಕಿನ್ನಿಗೋಳಿ ಸಮೀಪದ ಗುತ್ತಕಾಡುವಿನ ತಾಳಿಪಾಡಿಯಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ ಚಿರತೆ ಕೊನೆಗೂ ಬೋನಿಗೆ ಬಿದ್ದು ಸೆರೆಯಾಗಿದೆ.

ಕಿನ್ನಿಗೋಳಿಯ ಅಸುಪಾಸಿನಲ್ಲಿ ಹಾಡು ಹಗಲೇ ಚಿರತೆ ಓಡಾಡುತ್ತಿರುವ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ತಕ್ಷಣ ಕಾರ್ಯಪ್ರವರ್ತರಾದ ಅರಣ್ಯಾಧಿಕಾರಿಗಳು ಕಿನ್ನಿಗೋಳಿಯ ತಾಳಿಪಾಡಿಯಲ್ಲಿ ಬೋನು ಇರಿಸಿ ಚಿರತೆಯನ್ನು ಸೆರೆ ಹಿಡಿದು, ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.

ಅರಣ್ಯಾಧಿಕಾರಿಗಳ ನಡೆಗೆ ಕಿನ್ನಿಗೋಳಿ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!