March 19, 2026

ಬಂಟ್ವಾಳ: ಚರಂಡಿಯ ಮೇಲೆ ಹತ್ತಿದ ಕಾರು

0
image_editor_output_image-972334453-1761217301897.jpg

ಬಂಟ್ವಾಳ: ಚರಂಡಿಯ ಮೇಲೆ ಕಾರು ಹತ್ತಿದ ಘಟನೆ ಬುಧವಾರ(ಅ.22) ರಾತ್ರಿ ವೇಳೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನಲ್ಲಿ ನಡೆದಿದೆ.

ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ. ಪುತ್ತೂರು ನಿವಾಸಿ, ಇರ್ಶಾದ್ ಎಂಬವರು ಪತ್ನಿ ಜೊತೆ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಘಟನೆ ನಡೆದಿದೆ.

ಘಟನೆಯಿಂದ ಯಾವುದೇ ಅಪಾಯವಾಗಿಲ್ಲ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Leave a Reply

Your email address will not be published. Required fields are marked *

error: Content is protected !!