February 1, 2026

ತುಳುಕೂಟದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಂದರ್‌ರಾಜ್‌ ರೈ ಹೃದಯಾಘಾತದಿಂದ ನಿಧನ

0
image_editor_output_image-1580623424-1761281321924.jpg

ಬೆಂಗಳೂರು: ತುಳುಕೂಟದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಸುಂದರ್‌ರಾಜ್‌ ರೈ (57) ಅವರು ಹೃದಯಾಘಾತದಿಂದ ಗುರುವಾರ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುಕ್ಕುಂಜೋಡು ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಶುಕ್ರವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!